ಸಾರ್ವಜನಿಕ ನದಿ, ಕೆರೆಗಳು ಸೇರಿದಂತೆ ಜಲಮೂಲದಲ್ಲಿ POP ಗಣೇಶ ಮೂರ್ತಿಗಳ ವಿಸರ್ಜನೆ ನಿಷೇಧ: ಅರಣ್ಯ ಸಚಿವ ಈಶ್ವರ ಖಂಡ್ರೆ
ಬೀದರ್,ಆ.17: ಗಣೇಶ ಹಬ್ಬವನ್ನು ಪರಿಸರ ಸ್ನೇಹಿ ಮಣ್ಣಿನ ಗಣಪತಿಯಿಂದ ಆಚರಿಸುವಂತೆ ಸರ್ಕಾರ ಮನವಿ ಮಾಡಿದೆ. ಯಾರೂ ಕೂಡ ಪಿಓಪಿ ಗಣೇಶ ಪೂಜಿಸದಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಜನರಲ್ಲಿ ಮನವಿ ಮಾಡಿದ್ದು, ಪಿಓಪಿ ಗಣೇಶನನ್ನು ಪೂಜಿಸುವವರು ಸಾರ್ವಜನಿಕ ನದಿ,ಕೆರೆಗಳು ಹಾಗೂ ಜಲಮೂಲಗಳಲ್ಲಿ…
ಪಡಕುತ್ಯಾರು ಚಾತುರ್ಮಾಸ್ಯ ನಿರತ ಅನಂತ ಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಶ್ರೀಗಳ ಆಶೀರ್ವಾದ ಪಡೆದ ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್
ಉಡುಪಿ, ಆ.16:ಕಟಪಾಡಿ ಪಡುಕುತ್ಯಾರು ಸರಸ್ವತಿ ಪೀಠ ಮಹಾಸಂಸ್ಥಾನದಲ್ಲಿ ಚಾತುರ್ಮಾಸ್ಯ ವೃತಾಚರಣೆ ನಿರತ ಪರಮಪೂಜ್ಯ ಜಗದ್ಗುರು ಅನಂತ ಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳನ್ನು ಶಾಸಕ ವಿ. ಸುನಿಲ್ ಕುಮಾರ್ ಶನಿವಾರ ಭೇಟಿಯಾಗಿ ಆಶಿರ್ವಾದ ಪಡೆದರು. ಶಾಸಕರನ್ನು ಆಶಿರ್ವದಿಸಿದ ಶ್ರೀಗಳು ಶಾಸಕ. ವಿ. ಸುನಿಲ್…
ಪರಶುರಾಮ ಥೀಮ್ ಪಾರ್ಕ್ ಕುರಿತು ಸಲ್ಲಿಕೆಯಾದ ಪಿಐಎಲ್ ಜಿಲ್ಲಾಧಿಕಾರಿ ತನಿಖೆ ನಡೆಸಲಿ :ಸಾಮಾಜಿಕ ಕಾರ್ಯಕರ್ತ ಉಮೇಶ್ ಕಲ್ಲೊಟ್ಟೆ ಮನವಿ
ಕಾರ್ಕಳ : ಪರಶುರಾಮ ಥೀಮ್ ಪಾರ್ಕ್ ನಲ್ಲಿ ಹೊಸ ಕಂಚಿನ ಪರಶುರಾಮ ಮೂರ್ತಿಯನ್ನು ನಿರ್ಮಿಸಲು ತಮ್ಮ ಸಹಿತ ಬೇರೆ ಇಲಾಖಾ ಮುಖ್ಯಸ್ಥರನ್ನು ಪಕ್ಷಕಾರರನ್ನಾಗಿಸಿ ಮಾನ್ಯ ಉಚ್ಛ ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದ್ದು ಈ ಬಗ್ಗೆ ಸಂಬಂಧಪಟ್ಟ ಇಲಾಖೆಯ ಸೂಕ್ತ…
ಸೇವಾ ಕಾರ್ಯದ ಮೂಲಕ ಶಾಸಕ ಸುನಿಲ್ ಕುಮಾರ್ 50ರ ಹುಟ್ಟು ಹಬ್ಬದ ಆಚರಣೆ:50 ಕ್ಕೂ ಅಧಿಕ ಅಶಕ್ತ ಕುಟುಂಬಗಳಿಗೆ ಸಾಂತ್ವಾನದ ನೆರವು: ಜನಮೆಚ್ಚುಗೆ ಗಳಿಸಿದ ಶಾಸಕರ ಕಾರ್ಯವೈಖರಿ
ಕಾರ್ಕಳ, ಆ.16: ಸಾಮಾನ್ಯವಾಗಿ ರಾಜಕಾರಣಿಗಳ ಹುಟ್ಟಿದ ದಿನವನ್ನು ಅವರ ಬೆಂಬಲಿಗರು ಯಾವುದಾದರೊಂದು ಹೊಟೇಲ್ ಅಥವಾ ರೆಸಾರ್ಟ್ ಗಳಲ್ಲಿ ಆಚರಣೆ ಮಾಡುವುದು ಸರ್ವೇಸಾಮಾನ್ಯ. ಆದರೆ ಇಲ್ಲೊಬ್ಬ ಜನಪ್ರತಿನಿಧಿ ಅದರಲ್ಲೂ ಪ್ರಭಾವಿ ಶಾಸಕರು ತನ್ನ ಹುಟ್ಟು ಹಬ್ಬವನ್ನು ಜನಸೇವಾ ಕಾರ್ಯದ ಮೂಲಕ ಅತ್ಯಂತ ಅರ್ಥಪೂರ್ಣವಾಗಿ…
ನಾಳೆ( ಆ.17) ಅಜೆಕಾರಿನಲ್ಲಿ ಬೃಹತ್ ರಕ್ತದಾನ ಶಿಬಿರ
ಅಜೆಕಾರು: ಬಿ.ಜೆ.ಪಿ ಅಜೆಕಾರು ಶಕ್ತಿಕೇಂದ್ರ , ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ ಹಾಗೂ ರಕ್ತನಿಧಿ ಕೇಂದ್ರ ಕೆ.ಎಂ.ಸಿ ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ “ಬೃಹತ್ ರಕ್ತದಾನ ಶಿಬಿರ” ವು ನಾಳೆ (ಆ.17) ಬೆಳಿಗ್ಗೆ 9 ರಿಂದ ಮಧ್ಯಾಹ್ನ 1.30ರ ವರೆಗೆ ಅಜೆಕಾರು…
ಧರ್ಮಸ್ಥಳ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ :ಧರ್ಮಸ್ಥಳದಲ್ಲಿ 1987 ರಿಂದ 2025 ವರೆಗೂ 279 ಅನಾಥ ಶವಗಳನ್ನು ಹೂಳಲಾಗಿದೆ!: ಆರ್‌ಟಿಐ ಮಾಹಿತಿಯಲ್ಲಿ ಬಹಿರಂಗ
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ಸಿಕ್ಕಿದ್ದು, ಧರ್ಮಸ್ಥಳದ ಆಸುಪಾಸಿನಲ್ಲಿ 1987 ರಿಂದ 2025 ರ ಅವಧಿಯಲ್ಲಿ 279 ಅನಾಥ ಶವಗಳನ್ನು ಹೂಳಲಾಗಿದೆ ಎಂಬ ಶಾಕಿಂಗ್ ಮಾಹಿತಿ ಆರ್‌ಟಿಐ ಮೂಲಕ ಬಹಿರಂಗವಾಗಿದೆ. ಇವುಗಳಲ್ಲಿ ಹೆಚ್ಚಿನವು ಆತ್ಮಹತ್ಯೆ ಪ್ರಕರಣಗಳಿಗೆ ಸಂಬAಧಿಸಿವೆ ಎಂದು…
ಖಾಸಗಿ ಬಸ್ಸಿನಲ್ಲಿ ಯುವತಿಗೆ ಅನ್ಯಕೋಮಿನ ವೃದ್ಧನಿಂದ ಕಿರುಕುಳ: ಮೂಡಬಿದ್ರೆ ಹಿಂದೂ ಮಹಿಳಾ ಸಂರಕ್ಷಣಾ ವೇದಿಕೆಯಿಂದ ದೂರು ದಾಖಲು
ಮೂಡಬಿದಿರೆ: ಖಾಸಗಿ ಬಸ್ಸಿನಲ್ಲಿ ಅನ್ಯಕೋಮಿನ ವೃದ್ಧನೋರ್ವ ಯುವತಿಯೊಂದಿಗೆ ಅಸಭ್ಯ ವರ್ತನೆಯ ವಿಡಿಯೋ ಹರಿದಾಡುತ್ತಿದ್ದು ಆತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಮೂಡಬಿದ್ರೆ ಹಿಂದೂ ಮಹಿಳಾ ಸಂರಕ್ಷಣಾ ವೇದಿಕೆಯಿಂದ ದೂರು ದಾಖಲಿಸಿದ್ದಾರೆ. ಆತನ ವಿರುದ್ದ ಯಾರೂ ದೂರು ಕೊಡದ ಹಿನ್ನಲೆ ಪೊಲೀಸರು ಆತನನ್ನು ಕರೆಯಿಸಿ…
ಜ್ಞಾನಸುಧಾದ ಮೌಲ್ಯಸುಧಾ-39ರಲ್ಲಿ ‘ಸ್ವದೇಶ ಮಂತ್ರ’: ಮೌಲ್ಯಶಿಕ್ಷಣವೇ ಸಮಾಜದ ಎಲ್ಲಾ ಕೆಡುಕುಗಳಿಗೆ ರಾಮಬಾಣ: ನಿತ್ಯಾನಂದ ಎಸ್.ಬಿ.
ಕಾರ್ಕಳ: ಸ್ವದೇಶವೇ ಹೆಚ್ಚು ನಮಗೆ ಪ್ರಾಣಪ್ರಿಯವಾಗಿರುವುದು. ತೃಪ್ತಿಯನ್ನು ಹಾಗೂ ಆನಂದವನ್ನು ಮಾತೃಭೂಮಿ ಮಾತ್ರ ನೀಡಲು ಸಾಧ್ಯ. ಅದೆಷ್ಟೋ ವೀರಸೇನಾನಿಗಳ ತ್ಯಾಗ, ಬಲಿದಾನಗಳಿಗೆ ದೇಶಭಕ್ತಿಯ ಸ್ಪೂರ್ತಿಗೆ ಸ್ವದೇಶ ಮಂತ್ರವೇ ಅಸ್ತçವಾಗಿತ್ತು ಎಂದು ಮೈಸೂರಿನ ವಿವೇಕವಂಶಿ ಫೌಂಡೇಶನ್‌ನ ಸ್ಥಾಪಕರಾದ ನಿತ್ಯಾನಂದ ಎಸ್.ಬಿ ನುಡಿದರು. ಅವರು…
ಮಂಗಳೂರು ಬಹುಕೋಟಿ ವಂಚನೆ ಪ್ರಕರಣ: ಆರೋಪಿ ರೋಶನ್ ಸಲ್ಡಾನ್ಹಾ ವಿರುದ್ಧದ 4 ಪ್ರಕರಣಗಳು ಸಿಐಡಿಗೆ ಹಸ್ತಾಂತರ
ಮಂಗಳೂರು: ಬಹುಕೋಟಿ ರುಪಾಯಿ ವಂಚನೆ ಮಾಡಿದ ಪ್ರಕರಣದಲ್ಲಿ ಬಂಧಿತನಾಗಿರುವ ಮಂಗಳೂರಿನ ಬಜಾಲ್ ಬೊಲ್ಲಗುಡ್ಡೆ ನಿವಾಸಿ ರೋಶನ್ ಸಲ್ಡಾನ್ಹಾ (43) ವಿರುದ್ಧ ದಾಖಲಾಗಿರುವ ನಾಲ್ಕು ಪ್ರಕರಣಗಳು ಸಿಐಡಿಗೆ ಹಸ್ತಾಂತರಗೊಂಡಿದೆ. ಈ ಪ್ರಕರಣಗಳ ಮುಂದಿನ ತನಿಖೆಯನ್ನು ಸಿಐಡಿ ಅಧಿಕಾರಿಗಳು ಮಾಡಲಿದ್ದಾರೆ. ಬಿಹಾರ ಉದ್ಯಮಿಯೊಬ್ಬರಿಗೆ ರೋಶನ್…
ವಾಹನ ಮಾಲೀಕರು ಮೊಬೈಲ್ ನಂಬರ್‌ಗಳನ್ನು ಆಧಾರ್ ಮೂಲಕ ಲಿಂಕ್ ಮಾಡುವುದು ಕಡ್ಡಾಯ: ರಸ್ತೆ ಸಾರಿಗೆ ಸಚಿವಾಲಯ ಆದೇಶ
ನವದೆಹಲಿ: ದೇಶದ ಎಲ್ಲಾ ಡ್ರೈವಿಂಗ್ ಲೈಸೆನ್ಸ್ ಮತ್ತು ವಾಹನ ಮಾಲೀಕರು ತಮ್ಮ ಮೊಬೈಲ್ ನಂಬರ್‌ಗಳನ್ನು ಆಧಾರ್ ಮೂಲಕ ಲಿಂಕ್ ಮಾಡಬೇಕು ಎಂದು ರಸ್ತೆ ಸಾರಿಗೆ ಸಚಿವಾಲಯ ತಿಳಿಸಿದೆ. ಸುಗಮ ಸಂವಹನ ಮತ್ತು ಸಾರಿಗೆ ಸೇವೆಗಳಿಗೆ ಸುಲಭ ಪ್ರವೇಶಕ್ಕಾಗಿ ಆಧಾರ್ ಮೂಲಕ ಈ…