ಕಾರ್ಕಳ: ಸಿರಿಬೈಲು ಕ್ರೀಡಾ ಹಾಗೂ ಸಾಂಸ್ಕೃತಿಕ ಕಲಾಸಂಘ ಕಡತಲ ಇದರ ವತಿಯಿಂದ ಆಗಸ್ಟ್ 13ರಂದು ಭಾನುವಾರ ವಿವಿಧ ಗ್ರಾಮೀಣ ಕ್ರೀಡಾ ಸ್ಪರ್ಧೆಗಳ ಕೆಸರ್ ಡ್ ಒಂಜಿ ದಿನ ಕಾರ್ಯಕ್ರಮವು ಸಿರಿಬೈಲು ಕ್ರಷರ್ ಬಳಿಯ ಕುರೆಬೆಟ್ಟು ಗದ್ದೆಯಲ್ಲಿ ನಡೆಯಲಿದೆ.
ಕೆಸರುಗದ್ದೆ ಕ್ರೀಡಾಕೂಟಕ್ಕೆ ಎಲ್ಲಾ ಗ್ರಾಮಸ್ಥರು ಪಾಲ್ಗೊಳ್ಳುವಂತೆ ಸಿರಿಬೈಲು ಕ್ರೀಡಾ ಹಾಗೂ ಸಾಂಸ್ಕೃತಿಕ ಕಲಾಸಂಘ ಪ್ರಕಟಣೆಯಲ್ಲಿ ತಿಳಿಸಿದೆ