Share this news

ಕಾರ್ಕಳ: ದೇಶಾದಾದ್ಯಂತ ರ‍್ಕಿಟೆಕ್ಚರ್ ಕೋರ್ಸ್ ಸೇರಬಯಸುವ  ವಿದ್ಯಾರ್ಥಿಗಳಿಗೆ ನಡೆಸಲಾದ ನಾಟಾ  ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿಯಾದ
ಪ್ರಣವ್‌ ಪಿ ಸಂಜಿ ಇವರಿಗೆ ರಾಜ್ಯ ಮಟ್ಟದ 28 ನೇ ರ‍್ಯಾಂಕ್‌, ದೀಕ್ಷಾ ಪಾಂಡು 42 ನೇ ರ‍್ಯಾಂಕ್‌, ವರುಣ್‌ ಜಿ ನಾಯಕ್‌ 67 ನೇ ರ‍್ಯಾಂಕ್‌
ಲಭಿಸಿದೆ.

ಸಹನಾ ಎನ್‌ ಸಿ 104 ನೇ ರ‍್ಯಾಂಕ್‌, ನಾಗಮನಸ್ವಿನಿ ಕೆ 134 ನೇ ರ‍್ಯಾಂಕ್‌, ಧರಿನಾಥ್‌ ಬಸವರಾಜ್‌ ಕುಂಬಾರ್‌ 138 ನೇ ರ‍್ಯಾಂಕ್‌, ದೀಪಕ್‌ ಕೆ ಎಸ್‌ 171 ನೇ ರ‍್ಯಾಂಕ್‌, ಸಂತೃಪ್ತಿ 209 ನೇ ರ‍್ಯಾಂಕ್‌, ಶ್ರವಣ್‌ ಎಸ್‌ 212 ನೇ ರ‍್ಯಾಂಕ್‌, ಅನ್ವಿತಾ ಕೆ 227 ನೇ ರ‍್ಯಾಂಕ್‌, ಹೇಮಂತ್‌ ಗೌಡ ಎಸ್‌ ಆರ್‌ 229 ನೇ ರ‍್ಯಾಂಕ್‌, ಸ್ರ‍್ಶ ಪರ‍್ಶ್ವನಾಥ್‌ 235 ನೇ ರ‍್ಯಾಂಕ್‌, ಅನುಷಾ ಐನಾಪುರ್‌ 254 ನೇ ರ‍್ಯಾಂಕ್‌, ಕುಶಾಲ್‌ ಸರ‍್ಯ ಹೆಚ್‌ ಎಂ 259 ನೇ ರ‍್ಯಾಂಕ್‌, ಸ್ವಸ್ತಿಕ್‌ ಕೃಷ್ಣಮರ‍್ತಿ ಭಟ್‌ 273 ನೇ ರ‍್ಯಾಂಕ್‌, ಪೂಜಾ ಟಿ ಎಸ್‌ 274 ನೇ ರ‍್ಯಾಂಕ್‌, ಕಶಿಶ್‌ ಎಸ್‌ ಪಿ 292 ನೇ ರ‍್ಯಾಂಕ್‌, ಗುರುಲಿಂಗಯ್ಯ ಸುರೇಶ್‌ ಕಂಬಲಿಮತ್‌ 300 ನೇ ರ‍್ಯಾಂಕ್‌, ಚಿರಾಗ್‌ ವಾಸು ಶೆಟ್ಟಿ 332 ನೇ ರ‍್ಯಾಂಕ್‌, ಸಂಜಯ್‌ ಎಸ್‌ 335 ನೇ ರ‍್ಯಾಂಕ್‌, ಮುಕ್ತಿ ಜಿ 376 ನೇ ರ‍್ಯಾಂಕ್‌, ಬೆನೇಶ್‌ ಗೌಡ ಕೆ ಎ 391 ನೇ ರ‍್ಯಾಂಕ್‌, ತನುಶ್ರೀ ಜೆ ವಿ 434 ನೇ ರ‍್ಯಾಂಕ್‌, ಪಂಕಜ್‌ ಜೈ ಪ್ರಸಾದ್‌ 447 ನೇ ರ‍್ಯಾಂಕ್‌, ರಕ್ಷಿತಾ ಹೆಚ್‌ ಎಸ್‌ 457 ನೇ ರ‍್ಯಾಂಕ್‌, ಹರಿಪ್ರಸಾದ್‌ ಡಿ ಎಂ 470 ನೇ ರ‍್ಯಾಂಕ್‌, ದೀಕ್ಷಾ ಹೆಚ್ ಬಿ 480 ನೇ ರ‍್ಯಾಂಕ್‌, ಪನ್ವಿತ್‌ ಜಿ ಎನ್‌ 549 ನೇ ರ‍್ಯಾಂಕ್‌, ನೇಹಾ ಮಯ್ಯಾ 553 ನೇ ರ‍್ಯಾಂಕ್‌, ಚಿನ್ಮಯ್‌ ಸುರೇಶ್‌ ಶೆಟ್ಟಿ 585 ನೇ ರ‍್ಯಾಂಕ್‌ ಮತ್ತು ಯಶವಂತ್‌ ಆರ್‌ ಗೌಡ 696 ನೇ ರ‍್ಯಾಂಕ್‌ ಗಳಿಸಿರುತ್ತಾರೆ.

ಪರೀಕ್ಷೆಗೆ ಹಾಜರಾದ ಎಲ್ಲಾ 31 ವಿದ್ಯಾರ್ಥಿಗಳು ತೇರ್ಗಡೆಯಾಗುವುದರ ಜೊತೆಗೆ ಜೊತೆಗೆ ರಾಜ್ಯ ಮಟ್ಟದ 700 ರ ಒಳಗಿನ ರ‍್ಯಾಂಕ್‌ ಗಳಿಸಿರುವುದು
ವಿಶೇಷ.

Leave a Reply

Your email address will not be published. Required fields are marked *