Share this news

ಕಾರ್ಕಳ: ನರ್ಸರಿ ಮೆನ್ಸ್ ಆಸೋಸಿಯೇಷನ್ ರಿ. ಉಡುಪಿ ಇವರ ಸಹಯೋಗದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ದೊಂಡೇರಂಗಡಿಯಲ್ಲಿ ವನಮಹೋತ್ಸವ ಕಾರ್ಯಕ್ರಮ ಜರಗಿತು.

ಕಾರ್ಯಕ್ರಮದಲ್ಲಿ ನರ್ಸರಿ ಮೆನ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ಸುರೇಶ್ ಸುವರ್ಣ   ಕುರ್ಕಾಲು, ಪದಾಧಿಕಾರಿಗಳು ಹಾಗೂ ಸದಸ್ಯರು , ಕಡ್ತಲ ಪಂಚಾಯತ್ ನ ಅಧ್ಯಕ್ಷರಾದ ಮಾಲತಿ ದಿನೇಶ್ ಕುಲಾಲ್ ಹಾಗೂ ಪಂಚಾಯತ್ ಸದಸ್ಯರು , ಆರೋಗ್ಯ ರಕ್ಷಾ ಸಮಿತಿಯ ಸದಸ್ಯರು, ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಚಂದ್ರಿಕಾ ಕಿಣಿ ಹಾಗೂ ಸಿಬ್ಬಂದಿವರ್ಗ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ಆರೋಗ್ಯ ಕೇಂದ್ರದ ಸಿಬ್ಬಂದಿ ಸತೀಶ್ ಕಾಮತ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Leave a Reply

Your email address will not be published. Required fields are marked *