ಮೂಲ್ಕಿ : ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ದೇವಸ್ಥಾನದಲ್ಲಿ ನಾಳೆ ಬೆಳಿಗ್ಗೆ 11:30ಕ್ಕೆ ಎಕ್ಷಾರ್ಚನೆ ಯಕ್ಷಗಾನ ಪ್ರಸಂಗ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ.
ಮುಖ್ಯ ಅತಿಥಿಗಳಾಗಿ ಕಟೀಲು ದೇವಸ್ಥಾನದ ಅರ್ಚಕರಾದ ಹರಿನಾರಾಯಣ ಅಸ್ರಣ್ಣ, ಯಕ್ಷಗಾನ ಭಾಗವತ ರವಿಚಂದ್ರ ಕನ್ನಡಿಕಟ್ಟೆ ಹಾಗೂ ತೋಕೂರು ಸುಬ್ರಮಣ್ಯ ದೇವಸ್ಥಾನದ ಅಧ್ಯಕ್ಷ ಹರಿದಾಸ್ ಭಟ್ ಭಾಗವಹಿಸಲಿದ್ದಾರೆ ಎಂದು ಮಂಗಳೂರು ಕದ್ರಿ, ಅಕ್ಷಯ ಸದನ ಅಂಬಿಕಾ ಕಿರಣ್ ಸಿದ್ದು ಪೂಜಾರಿ ದುಬೈ ತಿಳಿಸಿದ್ದಾರೆ