Share this news

ಮೂಡಬಿದಿರೆ : ಮೈಸೂರು ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಅಜ್ಜಿಯವರು ದೈವಾಧೀನರಾದ ಕಾರಣ ಜು.15 ಶನಿವಾರ  ಮೂಡಬಿದಿರೆಯ ಎಕ್ಸಲೆಂಟ್‌ನಲ್ಲಿ ನಡೆಯಬೇಕಿದ್ದ ರಾಜ ಸಭಾಂಗಣದ ಉದ್ಘಾಟನಾ ಸಮಾರಂಭವನ್ನು ಮುಂದೂಡಲಾಗಿದೆ.

ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಎಕ್ಸಲೆಂಟ್‌ನ ಸಮೂಹ ಸಂಸ್ಥೆಗಳ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *