Share this news

ಹೆಬ್ರಿ: ಹೆಬ್ರಿ ಕುಚ್ಚೂರಿನ “ಶಾಲಿನಿ ಥರ್ಮಲ್ ಎನರ್ಜಿ ಪ್ರಾಡಕ್ಟ್ಸ್” ಸಂಸ್ಥೆಯ ವತಿಯಿಂದ ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಅಗತ್ಯ ಔಷಧಗಳನ್ನು ಕೊಡುಗೆಯಾಗಿ ನೀಡಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ವ್ಯವಸ್ಥಾಪಕ ಸುರೇಶ್ ಶೆಟ್ಟಿ, ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ ಸಂತೋಷ್ ಕುಮಾರ್, ವೈದ್ಯಾಧಿಕಾರಿ ಡಾ ರಮಾಮಣಿ, ಶುಶ್ರೂಶಾಧಿಕಾರಿ ಶ್ರೀಮತಿ ಶಾಂತ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ಪೂರ್ಣಿಮಾ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *