ಕಾರ್ಕಳ:ಅಜೆಕಾರು ಸಹಕಾರಿ ವ್ಯವಸಾಯಿಕ ಸಂಘದ ತೆರವಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಪ್ರಶಾಂತ್ ಶೆಟ್ಟಿ ಕುಂಠಿನಿ ಅವರು ಅವಿರೋಧವಾಗಿ ಆಯ್ಕೆಯಾದರು.
ಚುನಾವಣಾಧಿಕಾರಿಯಾಗಿ ಸುನೀಲ್ ಕುಮಾರ್ ಸಿ.ಎಂ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.
ಈ ಸಂಧರ್ಭದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷ ಶಾಂತಿರಾಜ್ ಜೈನ್ ಹಾಗೂ ನಿರ್ದೇಶಕರು ವಲಯ ಮೇಲ್ವಿಚಾರಕರಾದ ಜಯಂತ್ ರು ಮುಖ್ಯ ಕಾರ್ಯನಿರ್ವಹಣಾದಿಕಾರಿಯವರಾದ ರಮತಾ ಶೆಟ್ಟಿ ಹಾಗೂ ನಿರ್ದೇಶಕ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು