ಕಾರ್ಕಳ: ಯಕ್ಷದ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ (ರಿ )ಮಂಗಳೂರು ಇದರ ಕಾರ್ಕಳ ಘಟಕದ ವಾರ್ಷಿಕ ಸಭೆಯು ಅಕ್ಟೋಬರ್ 22ರಂದು ಕಾರ್ಕಳ ಮಾರಿಗುಡಿಯಲ್ಲಿ ಟ್ರಸ್ಟ್ ನ ಸ್ಥಾಪಕ ಅಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ ಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಈ ಸಭೆಗೆ ಕಾರ್ಕಳ ಆಸುಪಾಸಿನ ಯಕ್ಷಾಬಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಕಾರ್ಕಳ ಘಟಕದ ಸಂಚಾಲಕರಾದ ಪ್ರೊ. ಪದ್ಮನಾಭ ಗೌಡ ಅದ್ಯಕ್ಷರಾದ ವಿಜಯ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.



