Share this news

ಕಾರ್ಕಳ: ಕಾರ್ಕಳ ಬಂಡಿಮಠದ ಜೋಗಿನಕೆರೆ ಅಯ್ಯಪ್ಪ ಸನ್ನಿಧಿಯಲ್ಲಿ ಇಂದು (ಡಿ‌31ರಂದು) ಅಯ್ಯಪ್ಪನ್ ದೀಪೋತ್ಸವ,ನಾಗ ಪ್ರತಿಷ್ಠಾ ವರ್ಧಂತಿ,ಅಶ್ವತ್ಥ ಪೂಜೆ, ಸಾರ್ವಜನಿಕ ಸತ್ಯನಾರಾಯಣ ಪೂಜೆ ಹಾಗೂ ಶನಿ ಪೂಜೆ ನಡೆಯಲಿದೆ.
ಬೆಳಗ್ಗೆ ಗಣಹೋಮ, ನಾಗದೇವರಿಗೆ ಪಂಚಾಮೃತ ಅಭಿಷೇಕ, ತನು ತಂಬಿಲ ಸೇವೆ, ಬೆಳಗ್ಗೆ 10.30 ರಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ,ಶನಿಪೂಜೆ ಹಾಗೂ ಮಧ್ಯಾಹ್ನ ಮಹಾಪೂಜೆಯ ಬಳಿಕ ಅನ್ನಸಂತರ್ಪಣೆ, ರಾತ್ರಿ 9.30 ರಿಂದ ಬೆಂಕಿನಾಥೇಶ್ವರ ದಶಾವತಾರ ಯಕ್ಷಗಾನ ಮಂಡಳಿಯಿಂದ ಯಕ್ಷಗಾನ ಬಯಲಾಟ ಜರುಗಲಿದೆ ಎಂದು ಅಯ್ಯಪ್ಪ ಸೇವಾ ಸಮಿತಿ ಪ್ರಕಟಣೆ ತಿಳಿಸಿದೆ

ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ  ಲಿಂಕ್ ಕ್ಲಿಕ್ ಮಾಡಿ

ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ  ಲಿಂಕ್ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *