Share this news

ಉಡುಪಿ:ಚಾಲಕನ ನಿಯಂತ್ರಣ ತಪ್ಪಿದ ಆಂಬುಲೆನ್ಸ್ ಜನೌಷಧಿ ಕೇಂದ್ರದ ಒಳಗೆ ನುಗ್ಗಿರುವ ಘಟನೆ ಮಂಗಳವಾರ ಮುಂಜಾನೆ ಸಂಭವಿಸಿದೆ.
ವೇಗವಾಗಿ ಸಾಗುತ್ತಿದ್ದ ಆಂಬುಲೆನ್ಸ್ ವಾಹನ ಚಾಲಕನ ನಿಯಂತ್ರಣತಪ್ಪಿದ ಉಡುಪಿ ತಾಲೂಕಿನ ಲಕ್ಷ್ಮೀಂದ್ರ ನಗರದ ಜನೌಷಧಿ ಕೇಂದ್ರದ ಒಳಗೆ ನುಗ್ಗಿದೆ.
ನಸುಕಿನ ಜಾವದಲ್ಲಿ ಈ ಘಟನೆ ನಡೆದಿದ್ದು ,ಜನೌಔಷಧಿ ಕೇಂದ್ರ ಮುಚ್ಚಿದ್ದ ಹಿನ್ನೆಲೆಯಲ್ಲಿ ಭಾರೀ ಅನಾಹುತ ತಪ್ಪಿದೆ. ಘಟನೆಯಲ್ಲಿ ಆಂಬುಲೆನ್ಸ್ ಚಾಲಕನಿಗೆ ಗಂಭೀರ ಗಾಯವಾಗಿದೆ. ಮಣಿಪಾಲ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ  ಲಿಂಕ್ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *