ಕಾರ್ಕಳ : ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾರ್ಕಳ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿರುವ ಕಾರ್ಕಳದ ಹಾಲಿ ಶಾಸಕರು ಹಾಗೂ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ ಸುನಿಲ್ ಕುಮಾರ್ ಅವರು ದಂಪತಿ ಸಮೇತರಾಗಿ ಇಂದು ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಯವರ ಆಶೀರ್ವಾದ ಪಡೆದರು.
ನಂತರ ಪಲಿಮಾರು ಮತ್ತು ಸೋದೆ ಮಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು.