ಅಜೆಕಾರು : ಎಳ್ಳಾರೆ ಶ್ರೀ ಲಕ್ಷ್ಮಿ ಜನಾರ್ಧನ ದೇವಸ್ಥಾನದಲ್ಲಿ 30ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರು, ಸಾರ್ವಜನಿಕ ಗಣೇಶೋತ್ಸವದ ಗೌರವಾಧ್ಯಕ್ಷ ಮುಂಡಾರು ಪ್ರಸನ್ನ ಶೆಟ್ಟಿ, ಅಧ್ಯಕ್ಷ ಅಖಿಲೇಶ್ ಶೆಟ್ಟಿ, ಅರವಿಂದ ಹೆಗಡೆ, ಗೋಪಾಲ್ ಸೇರಿಗಾರ್, ಪ್ರಸನ್ನ ದೇವಾಡಿಗ, ಹರೀಶ್ ದುಗ್ಗನ್ ಬೆಟ್ಟು, ಪ್ರಭಾಕರ್ ಶೆಟ್ಟಿ ಶಿವರಾಜ್ ಪೂಜಾರಿ, ಸುಪ್ರೀತ್ ಶೆಟ್ಟಿ, ಹರಿಪ್ರಸಾದ್ ಶೆಟ್ಟಿ, ಅರುಣ್ ಶೆಟ್ಟಿ, ರವೀಂದ್ರ ನಾಯ್ಕ, ದೀಪಕ್ ಕಾಮತ್ ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.