Share this news

ಮಂಗಳೂರು,ಡಿ. 30: ತಮಿಳುನಾಡು,ಗೋವಾದೊಂದಿಗೆ ಕರ್ನಾಟಕಕ್ಕೆ ಸಂಪರ್ಕ ಕಲ್ಪಿಸಲಿರುವ ಮತ್ತೆರಡು ವಂದೇ ಭಾರತ್‌ ಎಕ್ಸ್‌ಪ್ರೆಸ್‌ ಹಾಗೂ ಹೊಚ್ಚ ಹೊಸ ಮಾದರಿಯ ಒಂದು ಅಮೃತ್‌ ಭಾರತ್‌ ಎಕ್ಸ್‌ಪ್ರೆಸ್ ರೈಲು ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಇಂದು ಅಯೋಧ್ಯೆಯಲ್ಲಿ ವರ್ಚುವಲ್‌ ಆಗಿ ಚಾಲನೆ ನೀಡಲಿದ್ದಾರೆ. ಹೊಸ ವಂದೇ ಭಾರತ್‌ ರೈಲುಗಳು ಮಂಗಳೂರು-ಮಡ್ಗಾಂವ್‌ (ಗೋವಾ) ಹಾಗೂ ಬೆಂಗಳೂರು-ಕೊಯಮತ್ತೂರು ನಡುವೆ, ಅಮೃತ ಭಾರತ್‌ ರೈಲು ಮಾಲ್ಡಾ-ಬೆಂಗಳೂರು ನಡುವೆ ಸಂಚರಿಸಲಿವೆ.
ವಂದೇ ಭಾರತ್ ರೈಲುಗಳ ಸೇವೆಯಿಂದ ರೈಲ್ವೇ ಇಲಾಖೆಗೆ ಆಧುನಿಕ ಸ್ಪರ್ಶ ಸಿಕ್ಕಿದ್ದು ಪ್ರಯಾಣಿಕರು ಹೊಸ ರೈಲು ಪ್ರಯಾಣಕ್ಕೆ ಮುಗಿಬಿದ್ದಿದ್ದಾರೆ

ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ  ಲಿಂಕ್ ಕ್ಲಿಕ್ ಮಾಡಿ

ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ  ಲಿಂಕ್ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *