ನವದೆಹಲಿ: ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಳೆದುತೂಗಿ ಕೊನೆಗೂ 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪೈಕಿ 52 ಹೊಸ ಮುಖಗಳನ್ನು ಕಣಕ್ಕಿಳಿಸಲಾಗುವುದೆಂದು
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ವಿವರಿಸಿದರು.
ದೆಹಲಿ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ಭಾರೀ ಕುತೂಹಲ ಕೆರಳಿಸಿದ್ದ ಉಡುಪಿ ಜಿಲ್ಲೆಯ ಕಾಪು ಕ್ಷೇತ್ರಕ್ಕೆ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಯಶಪಾಲ್ ಸುವರ್ಣ ಹಾಗೂ ಕಾರ್ಕಳ ಕ್ಷೇತ್ರಕ್ಕೆ ಹಾಲಿ ಸಚಿವ ಸುನಿಲ್ ಕುಮಾರ್ ಗೆ ಟಿಕೆಟ್ ಘೋಷಣೆ ಮಾಡಲಾಗಿದೆ.
ಅಭ್ಯರ್ಥಿಗಳ ವಿವರ ಇಂತಿದೆ :