ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ
ಕಾರ್ಕಳ: ಐತಿಹಾಸಿಕ ಕಾರ್ಕಳ ಆನೆಕೆರೆ ಬಸದಿಯ ಪಂಚಲ್ಯಾಣ ಮಹೋತ್ಸವವು ಜ. 18 ರಿಂದ 22ರವರೆಗೆ ನಡೆಯಲಿದ್ದು, ಪಂಚಕಲ್ಯಾಣ ಮಹೋತ್ಸವದ ಶ್ರೀಮುಖ ಪತ್ರಿಕೆಯನ್ನು ಕಾರ್ಕಳ ದಾನಶಾಲೆ ಜೈನ ಮಠದ ಪೂಜ್ಯ ಲಲಿತಕೀರ್ತಿ ಭಟ್ಟರಕ ಮಹಾಸ್ವಾಮೀಜಿಯವರು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಸಮಿತಿಯ ಗೌರವ ಸಲಹೆಗಾರ ಹಿರಿಯ ನ್ಯಾಯವಾದಿ ಎಂ ಕೆ ವಿಜಯ ಕುಮಾರ್, ಸಮಿತಿಯ ಕಾರ್ಯಧ್ಯಕ್ಷ ಮಹಾವೀರ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಭರತ್ ಕುಮಾರ್ ಜೈನ್ ಇರ್ವತ್ತೂರು, ಕೋಶಾಧಿಕಾರಿ ಶೀತಲ್ ಜೈನ್ ಶಿರ್ಲಾಲು,ಸಂಚಾಲಕ ನೇಮಿರಾಜ್ ಅರಿಗ, ಮಹೇಂದ್ರವರ್ಮ ಜೈನ್, ಸಂಪತ್ ಜೈನ್, ರಾಜೇಶ್ ರೆಂಜಾಳ, ಹರ್ಷಿಣಿ ವಿಜಯರಾಜ್, ಮಾಲತಿ ವಸಂತರಜ್, ಸಮಿತಿಯ ಎಲ್ಲಾ ಪದಾಧಿಕಾರಿಗಳು, ಸಮಾಜದ ಪ್ರಮುಖರು ಉಪಸ್ಥಿತರಿದ್ದರು
ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ