ಕಾರ್ಕಳ : ಆನೆಕೆರೆ ಚತುರ್ಮುಖ ಬಸದಿಯಲ್ಲಿ ಜರಗಲಿರುವ ಪಂಚಕಲ್ಯಾಣ ಮಹೋತ್ಸವದ ಅಂಗವಾಗಿ ಸಾಮೂಹಿಕ ಶಾಂತಿ ವಿಧಾನ ಆರಾಧನೆಯು ಬಾಹುಬಲಿ ಪ್ರವಚನ ಮಂದಿರದಲ್ಲಿ ಮಂಗಳವಾರ ಜರುಗಿತು.
ಮುನಿಶ್ರೀ ಯುಗಲ ಮುನಿಮಹಾರಾಜರುಗಳ ಹಾಗೂ ರಾಜಗುರು ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಜಿಯವರ ಪಾವನ ಸಾನಿಧ್ಯದಲ್ಲಿ ಜರುಗಿದ್ಧ ಧಾರ್ಮಿಕ ಕಾರ್ಯಕ್ರಮದಲ್ಲಿ ಜೈನ ಶ್ರಾವಕ ಶ್ರಾವಿಕಿಯರು ಉಪಸ್ಥಿತಿಯೊಂದಿಗೆ ವಿಜೃಂಭಣೆಯಿಂದ ನೆರವೇರಿತು.
ಸಮಿತಿಯ ಕಾರ್ಯಾಧ್ಯಕ್ಷ ಮುಡಾರು ಮಹಾವೀರ ಹೆಗ್ಡೆ, ಅನ್ವಿತಾ ಉಪಸ್ಥಿತರಿದ್ಧರು.
ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ