ಕಾರ್ಕಳ : ಇತಿಹಾಸ ಪ್ರಸಿದ್ಧ ಕಾರ್ಕಳ ಕೋಟೆ ಶ್ರೀ ಮಾರಿಯಮ್ಮ ದೇವಸ್ಥಾನವು ಜೀರ್ಣೋದ್ಧಾರಗೊಂಡು ಬ್ರಹ್ಮಕಲಶೋತ್ಸವದ ಅಂಗವಾಗಿ ಚಪ್ಪರ ಮುಹೂರ್ತ ಕಾರ್ಯಕ್ರಮ ಫೆಬ್ರವರಿ 24ರಂದು ನಡೆಯಿತು
ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ ಕೆ.ಬಿ. ಗೋಪಾಲಕೃಷ್ಣರಾವ್, ಸಹ ಮೊಕ್ತೇಸರರಾದ ಸುರೇಶ ಹವಾಲ್ದಾರ್, ಸಮಿತಿಯ ಉಪಾಧ್ಯಕ್ಷ ವಿಜಯ ಶೆಟ್ಟಿ ,ದೇವಸ್ಥಾನದ ಅರ್ಚಕ ರಘುರಾಮ ಆಚಾರ್ಯ,ಹಾಗೂ ಸಂದೇಶ್ ವರ್ಮ ಮತ್ತು ಪ್ರಮುಖರು ,ಜೀರ್ಣೋದ್ಧಾರ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.