ಕಾರ್ಕಳ: ಕೋಟೆ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಮಾ.9ರಿಂದ 14 ರವರೆಗೆ ಜರಗಲಿರುವ ಪುನರ್‌ಪ್ರತಿಷ್ಠಾ ಮಹೋತ್ಸವ ಹಾಗೂ ಬ್ರಹ್ಮ ಕಲಶೋತ್ಸವದ ಪ್ರಚಾರ ರಥಕ್ಕೆ ಸಚಿವ ವಿ.ಸುನೀಲ್ ಕುಮಾರ್ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸಮಿತಿಯ ಉಪಾಧ್ಯಕ್ಷ ವಿಜಯಶೆಟ್ಟಿ, ಭಾಸ್ಕರ್ ಕುಲಾಲ್ ಸತೀಶ್,ರಮಿತಾ ಶೈಲೇಂದ್ರ, ಪ್ರಚಾರ ಸಮಿತಿಯ ಸಂಚಾಲಕರಾದ ಕಾತ್ಯಾಯಿನಿ, ಸಂತೋಷ್ ರಾವ್ ಮೊದಲಾದವರು ಉಪಸ್ಥಿತರಿದ್ದರು.

