ಕಾರ್ಕಳ: ಕುಡಿತದ ಚಟದಿಂದ ಬೇಸತ್ತ ವ್ಯಕ್ತಿಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ನೇಣಿಗೆ ಶರಣಾದ ಘಟನೆ ಕಾರ್ಕಳದ ಕುಂಟಲ್ಪಾಡಿ ಎಂಬಲ್ಲಿ ಶುಕ್ರವಾರ ನಡೆದಿದೆ.
ಕುಂಟಲ್ಪಾಡಿ ನಿವಾಸಿ ಸುಹೇಲ್ (34) ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಶುಕ್ರವಾರ ರಾತ್ರಿ ಮನೆಮಂದಿ ಮಲಗಿದ ಬಳಿಕ ಸುಹೇಲ್ ತನ್ನ ಮನೆಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ