ಕಾರ್ಕಳ: ಇತ್ತೀಚಿನ ದಿನಗಳಲ್ಲಿ ಅಡಿಕೆ ಬೆಳೆಗಾರರನ್ನು ಕಾಡುತ್ತಿರುವ ಬಹುಮುಖ್ಯ ಸಮಸ್ಯೆಯಾದ ಅಡಿಕೆ ಎಲೆ ಚುಕ್ಕಿ ರೋಗದ ಕುರಿತ ಸಮಸ್ಯೆಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜನವರಿ 5ರಂದು ಕಾರ್ಕಳ ತೋಟಗಾರಿಕಾ ಇಲಾಖೆ ಹಾಗೂ ಕಾರ್ಕಳ ರೈತರ ಉತ್ಪಾದಕ ಕಂಪನಿ ಸಹಯೋಗದಲ್ಲಿ ಎಪಿಎಂಸಿ ಆವರಣದಲ್ಲಿ ಅಡಿಕೆ ಎಲೆ ಚುಕ್ಕಿ ರೋಗದ ಕುರಿತು ವಿಚಾರ ಸಂಕಿರಣ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರ ಆನೆಗುಂದ, ಶೃಂಗೇರಿ ಸಸ್ಯರೋಗ ಶಾಸ್ತ್ರ ತಜ್ಞರು ಹಾಗೂ ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರ ಬ್ರಹ್ಮಾವರ ಇಲ್ಲಿನ ತಜ್ಞರು ಭಾಗವಹಿಸುತ್ತಿದ್ದು ರೈತರು ಈ ವಿಚಾರ ಸಂಕಿರಣದ ಪ್ರಯೋಜನ ಪಡೆಯಬೇಕೆಂದು ಕಾರ್ಕಳ ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಶ್ರೀನಿವಾಸ್ ಬಿ. ವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ