Share this news

ಕಾರ್ಕಳ: ಕಾರ್ಕಳ ತಾಲೂಕು ತಹಶಿಲ್ದಾರ್ ಆಗಿರುವ ಅನಂತಶಂಕರ ಅವರು ವರ್ಗಾವಣೆಯಾಗಿದ್ದು, ಅವರ ಸ್ಥಾನಕ್ಕೆ ನರಸಪ್ಪ ಅವರನ್ನು ನಿಯುಕ್ತಿಗೊಳಿಸಿ ಕಂದಾಯ ಇಲಾಖೆಯ ಜಂಟೀ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ವಿಧಾನ ಸಭೆ ಚುನಾವಣೆ ಹಿನ್ನೆಲೆಯಲ್ಲಿ ಅನಂತಶಂಕರ ಅವರನ್ನು ಕಾಪು ತಾಲೂಕಿನಿಂದ ಕಾರ್ಕಳಕ್ಕೆ ವರ್ಗಾವಣೆಯಾಗಿದ್ದರು. ಕಾರ್ಕಳ ತಹಶಿಲ್ದಾರ್ ಆಗಿ ನಿಯುಕ್ತಿಗೊಂಡಿರುವ ನರಸಪ್ಪ ಅವರಿಗೆ ಈ ಮೊದಲು ಯಾವುದೇ ಸ್ಥಳ ತೋರಿಸಿಲ್ಲ ಎಂದು ತಿಳಿದುಬಂದಿದೆ

Leave a Reply

Your email address will not be published. Required fields are marked *