Share this news

ಕಾರ್ಕಳ: ತಾಲೂಕಿನ ನಿಟ್ಟೆ ಕಾಲೇಜಿನ ಡಿಪ್ಲೋಮಾ ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಜೋಡುಕಟ್ಟೆ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ.
ರಂಜನ್ (17) ಎಂಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Leave a Reply

Your email address will not be published. Required fields are marked *