ಕಾರ್ಕಳ : ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮದ ಕುಂಟಾಡಿ ನಿವಾಸಿ ನಾರಾಯಣ ಕರ್ಕೇರ (61ವ) ಅವರಿಗೆ ಯಾವುದೇ ಕೆಲಸ ಮಾಡಲು ಆಗುತ್ತಿರಲಿಲ್ಲ. ಅಲ್ಲದೆ ವಿಪರೀತ ಮದ್ಯಪಾನ ಮಾಡುವ ಚಟ ಹೊಂದಿದ್ದ ಅವರು ಮನನೊಂದು ಮಂಗಳವಾರ ರಾತ್ರಿ ಮನೆಯ ಬಾವಿಯ ರಾಟೆಗೆ ನೈಲಾನ್ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ .
ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.