Share this news

ಕಾರ್ಕಳ: ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ಬೆನ್ನು ನೋವಿನಿಂದ ಬಳಲುತ್ತಿದ್ದು ನೋವು ಉಲ್ಬಣಗೊಂಡ ಕಾರಣ ಇಂದು (ಜೂನ್ 15 ) ಉಡುಪಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅವರಿಗೆ ಕಳೆದ ಹಲವಾರು ವರ್ಷಗಳಿಂದ ಪದೇ ಪದೇ ಬೆನ್ನು ನೀವು ಬರುತ್ತಿದ್ದು, ವೈದ್ಯರು ಒಂದು ವಾರ ವಿಶ್ರಾಂತಿ ಪಡೆಯಲು ಸೂಚಿಸಿದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಶಾಸಕರು ಕೆಲ ದಿನಗಳ ಕಾಲ ಸಾರ್ವಜನಿಕ ಸಂಪರ್ಕದಿಂದ ದೂರ ಉಳಿಯಲಿದ್ದಾರೆ.

Leave a Reply

Your email address will not be published. Required fields are marked *