ಕಾರ್ಕಳ:ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೇಂದ್ರ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ತರುವ ಸಂಕಲ್ಪದೊಂದಿಗೆ ಕಾರ್ಕಳದಲ್ಲಿ “ಮೋದಿ ಮತ್ತೊಮ್ಮೆ” ಗೋಡೆ ಬರಹಕ್ಕೆ ಶಾಸಕ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ, ರವೀಂದ್ರ ಮೊಯ್ಲಿ, ಗಿರಿಧರ್ ನಾಯಕ್, ರಾಮಚಂದ್ರ ನಾಯಕ್, ನವೀನ್ ನಾಯಕ್, ನಿತ್ಯಾನಂದ ಪೈ, ವಿಖ್ಯಾತ್ ಶೆಟ್ಟಿ, ಯೋಗೇಶ್ ನಾಯಕ್, ನಿರಂಜನ್ ಜೈನ್, ಪಲ್ಲವಿ ಪ್ರವೀಣ್ ಉಪಸ್ಥಿತರಿದ್ದರು.
ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ