Share this news

ಮೂಲ್ಕಿ: ತಾಲೂಕಿನ ಕೆಮ್ರಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ರೈತರಿಗೆ ಬೆಳೆ ವಿಮೆ ಪಾಲಿಸಿಯನ್ನು ವಿತರಿಸಲಾಯಿತು.ಪಂಚಾಯತ್ ಅಧ್ಯಕ್ಷ ಮಯ್ಯದಿ ರೈತರಿಗೆ ಬೆಳೆ ವಿಮೆ ಪಾಲಿಸಿ ವಿತರಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಎಸ್ಡಿಎಎ ಮತ್ತು ಸಿಬ್ಬಂದಿಗಳು ಹಾಗೂ ವಿಮಾ ಪಾಲಿಸಿಯ ಮುಖ್ಯಸ್ಥರು ಉಪಸ್ಥಿತರಿದ್ದರು.

 

 

 

 

 

 

 

Leave a Reply

Your email address will not be published. Required fields are marked *