ಹೆಬ್ರಿ: ಭಾರತೀಯ ವಿಜ್ಞಾನಿಗಳು ಚಂದ್ರಯಾನ -3 ಸುರಕ್ಷಿತವಾಗಿ ಚಂದ್ರನ ಅಂಗಳಕ್ಕೆ ತಲುಪಿಸುವ ಮೂಲಕ ಅಮೋಘ ಯಶಸ್ಸು ಸಾಧಿಸಿದ್ದ ಇಸ್ರೋ ವಿಜ್ಞಾನಿಗಳ ಸಮೂಹಕ್ಕೆ ಹೆಬ್ರಿ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಗೌರವಾರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಟ್ರಸ್ಟ್ ನ ಕಾರ್ಯದರ್ಶಿ ಗುರುದಾಸ್ ಶೆಣೈವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ ಹರ್ಷ ವ್ಯಕ್ತಪಡಿಸಿದರು.