Share this news

ಮೂಡಬಿದ್ರೆ : ಮಂಗಳೂರು ಶಕ್ತಿನಗರ ಅನಿಮಲ್ ಕೇರ್ ಟ್ರಸ್ಟ್ ಇವರ ವತಿಯಿಂದ ದೇಸಿ ನಾಯಿಮರಿ ಹಾಗೂ ಬೆಕ್ಕುಗಳ ಉಚಿತ ದತ್ತು ಸ್ವೀಕಾರ ಶಿಬಿರವು ಜೂನ್ 25ರಂದು ಬೆಳಿಗ್ಗೆ 10ರಿಂದ ಸಂಜೆ 5 ರವರೆಗೆ ಮೂಡಬಿದ್ರೆ ಸ್ವರಾಜ್ ಮೈದಾನದಲ್ಲಿ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 8867021053 ನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.

Leave a Reply

Your email address will not be published. Required fields are marked *