Share this news

ಬೆಂಗಳೂರು : ಟರ್ಕಿ ಹಾಗೂ ಸಿರಿಯಾದಲ್ಲಿ ಪ್ರಬಲ ಭೂಕಂಪದಲ್ಲಿ ಸಿಲುಕಿದ ಕನ್ನಡಿಗರ ರಕ್ಷಣೆಗಾಗಿ ರಾಜ್ಯ ಸರ್ಕಾರ ಹೆಲ್ಪ್ ಲೈನ್ ಆರಂಭಿಸಿದೆ.

ಟರ್ಕಿ ಹಾಗೂ ಸಿರಿಯಾದಲ್ಲಿ 4 ಪ್ರಬಲ ಭೂಕಂಪಗಳು ಸಂಭವಿಸಿದ್ದು 7,800ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಕಟ್ಟಡದ ಅವಶೇಷಗಳಡಿ 1,80,000 ಮಂದಿ ಸಿಲುಕಿರುವ ಸಾಧ್ಯತೆಯಿದೆ. ನಿನ್ನೆಯಿಂದ ಟರ್ಕಿಯಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ಹೆಲ್ಪ್ ಲೈನ್ ಆರಂಭಿಸಿದೆ.

ಈ ಸಂಬAಧ ರಾಜ್ಯ ಸರ್ಕಾರ ಭಾರತದ ರಾಯಭಾರಿ ಕಚೇರಿ ಜೊತೆ ಸಂಪರ್ಕದಲ್ಲಿದ್ದು, 080-22340676 ಸಹಾಯವಾಣಿ ನಂಬರ್‌ಗೆ ಕರೆ ಮಾಡಿ ಎಂದು ಮಾಹಿತಿಯನ್ನು ಪಡೆಯಬಹುದಾಗಿದೆ.

Leave a Reply

Your email address will not be published. Required fields are marked *