ಕಾರ್ಕಳ:ಕಾಡುಹೊಳೆ ಶ್ರೀ ಗುರುದತ್ತಾತ್ರೇಯ ಮಂದಿರದಲ್ಲಿ ನಾಳೆ (ಡಿ.25 ರಂದು ಸೋಮವಾರ) ದತ್ತ ಜಯಂತಿ ಪ್ರಯುಕ್ತ ಬೆಳಗ್ಗೆ 8 ಗಂಟೆಗೆ ಗಣಹೋಮ,ಸಂಜೆ 6.30 ರಿಂದ ಗುರುದತ್ತಾತ್ರೇಯ ಮಹಿಳಾ ಭಜನಾ ಮಂಡಳಿ ಹಾಗೂ ವಿಷ್ಣುಮೂರ್ತಿ ಭಜನಾ ಮಂಡಳಿ ವತಿಯಿಂದ ಭಜನಾ ಕಾರ್ಯಕ್ರಮ ,ಮಹಾ ಪೂಜೆ ಹಾಗೂ ಪ್ರಸಾದ ವಿತರಣೆ ನಡೆಯಲಿದೆ.
ಬೆಳಗ್ಗೆ 6.30ರಿಂದ ಭಕ್ತರಿಂದ ದತ್ತಮಾಲಾಧಾರಣೆ ನಡೆಯಲಿದೆ ಎಂದು ದತ್ತಾತ್ರೇಯ ಸೇವಾ ಸಮಿತಿ ಪ್ರಕಟಣೆ ತಿಳಿಸಿದೆ.
ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ