Share this news

ಕಾರ್ಕಳ : ಕಾರ್ಕಳ ತಾಲೂಕು ಹಿರ್ಗಾನ ಗ್ರಾಮದ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಕೊಡಮಣಿತ್ತಾಯ, ಧರ್ಮರಸು, ಕುಕ್ಕಿನಂತಾಯ ಮತ್ತು ಶ್ರೀ ಬ್ರಹ್ಮ ಬೈದರ್ಕಳ ದೈವಗಳ ವಾರ್ಷಿಕ ನೇಮೋತ್ಸವ ಹಾಗೂ ಮಹಮ್ಮಾಯಿ ದೇವರ ನರ್ತನ ಸೇವೆಯು ನಾಳೆ ವೇದಮೂರ್ತಿ ಕೃಷ್ಣರಾಜೇಂದ್ರ ಭಟ್ ರವರ ನೇತೃತ್ವದಲ್ಲಿ ಜರಗಲಿದೆ.
ಆ ಪ್ರಯುಕ್ತ ಭಕ್ತಾಭಿಮಾನಿಗಳು ಆಗಮಿಸಿ ದೈವಾನುಗ್ರಹಕ್ಕೆ ಪಾತ್ರರಾಗಬೇಕಾಗಿ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *