ಕಾರ್ಕಳ: ವರಂಗ ಗ್ರಾಮದ ಅಂಡಾರಿನ ಸಮಾಜ ಸೇವಕ ಕಾಂಗ್ರೆಸ್ ಕಾರ್ಯಕರ್ತ ಗಿರೀಶ್ ಕಾಮತ್(51) ಗುರುವಾರ ಅಲ್ಪಕಾಲದ ಅನಾರೋಗ್ಯದಿಂದ ಗುರುವಾರ ಮುಂಜಾನೆ ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ನಿಧರಾದರು.ಜನಾನುರಾಗಿಯಾಗಿದ್ದುಕೊಂಡು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಅವರು ಕಳೆದ ಹಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧುವರ್ಗವನ್ನು ಅಗಲಿದ್ದಾರೆ
ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ
ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ