ಮುಲ್ಕಿ: ಪಡುಪಣಂಬೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡುಪಣಂಬೂರು ಮತ್ತು ಬೆಳ್ಳಾಯರು ಅಂಗನವಾಡಿಗಳ ಪೋಷಣ್ ಅಭಿಯಾನ ಕಾರ್ಯಕ್ರಮ ಪಡುಪಣಂಬೂರು ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಕುಸುಮ ಚಂದ್ರಶೇಖರ್, ಸದಸ್ಯರಾದ ವಿನೋದ್ ಎಸ್ ಸಾಲ್ಯಾನ್, ಪಡುಪಣಂಬೂರು ಸಮುದಾಯ ಆರೋಗ್ಯ ಅಧಿಕಾರಿ ಕೋಮಲ, ಪಡುಪಣಂಬೂರು ಶಾಲೆಯ ನಿವೃತ್ತ ಶಿಕ್ಷಕಿ ಜ್ಯೋತಿ, ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರಾದ ಗೀತಾ, ಮೋಹಿನಿ, ಮಕ್ಕಳ ತಾಯಂದಿರು ಹಾಗೂ ಪೋಷಕರು ಉಪಸ್ಥಿತರಿದ್ದರು.