Share this news

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿವಿ ಏ.15 ರಿಂದ 30 ರವರೆಗೆ ಆನ್ ಲೈನ್ ಉದ್ಯೋಗ ಮೇಳ ಆಯೋಜನೆ ಮಾಡಿದ್ದು, ಆಸಕ್ತರು ಭಾಗಿಯಾಗಬಹುದಾಗಿದೆ.

ಈ ಕುರಿತು ಕರ್ನಾಟಕ ರಾಜ್ಯ ಮುಕ್ತ ಕುಲಪತಿ ಪ್ರೊ ಶರಣಪ್ಪ ವಿ ಹಲಸೆ ಮಾಹಿತಿ ನೀಡಿದ್ದು, ಈ ಉದ್ಯೋಗ ಮೇಳದಲ್ಲಿ 10 ಕ್ಕೂ ಹೆಚ್ಚು ಕಂಪನಿಗಳು ಭಾಗಿಯಾಗಲಿದೆ, 2000 ಕ್ಕೂ ಹೆಚ್ಚು ಉದ್ಯೋಗ ಸಿಗಲಿದೆ ಎಂದು ಮಾಹಿತಿ ನೀಡಿದ್ದಾರೆ.

ಬಿ,ಕಾ , ಎಂಕಾಂ, ಎಂಬಿಎ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದ್ದು, ಆಸಕ್ತರು ಮೊಬೈಲ್ ನಲ್ಲಿ ಪ್ರೊಪ್ರೈಲ್ ಇನ್ ಅಪ್ಲಿಕೇಶನ್ ಡೌನ್ ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದು. ದಾಖಲೆಗಳನ್ನು ಪರಿಶೀಲಿಸಿ ಅರ್ಹರಿಗೆ ಸಂದರ್ಶನ ನಡೆಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ 9513373737 ಸಂಪರ್ಕಿಸಬಹುದಾಗಿದೆ ಎಂದು ಪ್ರೊಫೈಲ್ ಇನ್ ಕಂಪನಿ ಮಾಹಿತಿ ನೀಡಿದೆ

Leave a Reply

Your email address will not be published. Required fields are marked *