ಮೂಡಬಿದಿರೆ: ತಾಲೂಕಿನ ಕಡಂದಲೆ ಪಾಲಡ್ಕ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿಯವರ 169 ನೇ ಜನ್ಮ ದಿನಾಚರಣೆ ನಾಳೆ (ಸೆಪ್ಟೆಂಬರ್ .3) ನಡೆಯಲಿದೆ
ಬೆಳಿಗ್ಗೆ 8:30 ರಿಂದ ಭಜನಾ ಕಾರ್ಯಕ್ರಮ, 12 ಗಂಟೆಗೆ ಮಹಾಪೂಜೆ, ಬಳಿಕ ಅನ್ನ ಸಂತರ್ಪಣೆ ನೆಡೆಯಲಿದೆ.
ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಪ್ರಕಟಣೆ ತಿಳಿಸಿದೆ.