Share this news

ಕಾರ್ಕಳ : ಕಾರ್ಕಳ ತಾಲೂಕು ಮರ್ಣೆ ಗ್ರಾಮದ ಅಜೆಕಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುತ್ತಿರುವಂತೆ ಭಜನಾ ಸಂಕೀರ್ತನೆಯು ಫೆಬ್ರವರಿ 5ರಿಂದ 10ವರೆಗೆ ಮತ್ತು 38ನೇ ವರ್ಷದ ಭಜನಾ ಮಂಗಲೋತ್ಸವವು ಫೆ.11ರಂದು ಶನಿವಾರ ಸೂರ್ಯಾಸ್ತಮಾನದಿಂದ ಮರುದಿನ ಸೂರ್ಯೋದಯದವರೆಗೆ ಜರುಗಲಿರುವುದು.

ಭಕ್ತಾಭಿಮಾನಿಗಳು ಶ್ರೀಹರಿ ಕೀರ್ತನೆಯಲ್ಲಿ ಪಾಲ್ಗೊಂಡು ಶ್ರೀದೇವರ ಪರಮಾನುಗ್ರಹಕ್ಕೆ ಪಾತ್ರರಾಗಬೇಕಾಗಿ ಈ ಮೂಲಕ ವಿನಂತಿಸಲಾಗಿದೆ.

Leave a Reply

Your email address will not be published. Required fields are marked *