ಕಾರ್ಕಳ: ಶಿರ್ಲಾಲು ಗ್ರಾಮದ ಕುಂಟಾಲ್ಕಟ್ಟೆ ಅಣ್ಣಪ್ಪ ಪಂಜುರ್ಲಿ ದೈವಸ್ಥಾನದ ವಾರ್ಷಿಕ ನೇಮೋತ್ಸವವು ಫೆ 19ರಂದು ಸೋಮವಾರ ನಡೆಯಲಿದೆ. ಸೋಮವಾರ ಮುಂಜಾನೆ ಬೆಳಗ್ಗೆ 10ರಿಂದ ನವಕಪ್ರಧಾನ ಹೋಮ,ಕಲಶಾಭಿಷೇಕ ಹಾಗೂ ರಾತ್ರಿ 7ರಿಂದ ಅಣ್ಣಪ್ಪ ಪಂಜುರ್ಲಿ ದೈವದ ಕೋಲ ಹಾಗೂ ಅನ್ನಸಂತರ್ಪಣೆ ನಡೆಯಲಿದೆ ಎಂದು ದೈವಸ್ಥಾನ ಸಮಿತಿಯ ಪ್ರಕಟಣೆ ತಿಳಿಸಿದೆ
ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ