Share this news

ಕಾರ್ಕಳ :ಕಾರ್ಕಳ ತಾಲೂಕಿನ ಬೆಳ್ಮಣ್ ಸಮೀಪದ ಕೆದಿಂಜೆ ಪಕಳ ಚರ್ಚ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ಭಾನುವಾರ ತಡರಾತ್ರಿ ನಡೆದಿದೆ.

ಮಂಗಳೂರು ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಕಾರ್ಕಳ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಗಾಯಾಳುಗಳನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *