Share this news

ಕಾರ್ಕಳ : ಕಾರ್ಕಳ ಹಿರ್ಗಾನದ ಜಿತೇಂದ್ರ ಕುಂದೇಶ್ವರ ಅವರು ಮಂಗಳೂರು ಪ್ರೆಸ್ ಕ್ಲಬ್ ನ ಆಂತರಿಕ ಲೆಕ್ಕಪರಿಶೋಧಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮಂಗಳೂರು ಪತ್ರಿಕಾ ಭವನದಲ್ಲಿ ಭಾನುವಾರ ಪ್ರೆಸ್ ಕ್ಲಬ್ ನ ಪದಾಧಿಕಾರಿಗಳ ಚುನಾವಣೆ ನಡೆಯಿತು. ಚುನಾವಣಾಧಿಕಾರಿ ಮಾಜಿ ಅಪರ ಜಿಲ್ಲಾಧಿಕಾರಿ ಪ್ರಭಾಕರ ಶರ್ಮ ಪ್ರಮಾಣ ಪತ್ರ ವಿತರಿಸಿದರು.

Leave a Reply

Your email address will not be published. Required fields are marked *