Share this news

ಕಾರ್ಕಳ :ಹಡಿಲು ಬಿದ್ದ ಕೃಷಿ ಭೂಮಿಯಲ್ಲಿ ಮತ್ತೆ ಕೃಷಿ ಮಾಡುವ ನಿಟ್ಟಿನಲ್ಲಿ ಮುಂಡ್ಕೂರು ಸಮೃದ್ಧಿ ಸಂಜೀವಿನಿ ಒಕ್ಕೂಟದ ವತಿಯಿಂದ ಮುಂಡ್ಕೂರು ಜೈನಪೇಟೆಯ ಬಳಿ ಹಡಿಲು ಭೂಮಿಯಲ್ಲಿ ಮೊದಲ ಹಂತದ ಕೆಲಸಕ್ಕೆ ಬುಧವಾರ ಚಾಲನೆ ನೀಡಿದರು. ಸುಮಾರು ಒಂದು ಎಕರೆ ಅಡಿಲು ಭೂಮಿಯನ್ನು ಸಮತಟ್ಟು ಮಾಡಿ ಟ್ಯಾಕ್ಟರ್ ಮೂಲಕ ಉಳುಮೆ ಮಾಡಲಾಯಿತು.


ಈ ಸಂದರ್ಭದಲ್ಲಿ ಸಮೃದ್ಧಿ ಸಂಜೀವಿನಿ ಒಕ್ಕೂಟದ ಎಂ.ಬಿ.ಕೆ ವನಿತಾ ಶೆಟ್ಟಿ, ಎಲ್ ಸಿ ಆರ್ ಪಿ ಶಶಿಕಲಾ, ಸುಮನ, ಒಕ್ಕೂಟದ ಅಧ್ಯಕ್ಷರಾದ ಹರಿಣಾಕ್ಷಿ ಮತ್ತಿತರರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *