Share this news

ಮುಂಬಯಿ: ಮಹಾರಾಷ್ಟ್ರದ ಮುಂಬಯಿ ಮಹಾನಗರದಲ್ಲಿ ಗುರುವಾರ ತಡರಾತ್ರಿ ಭೀಕರ ಅಗ್ನಿ ಅನಾಹುತ ಸಂಭವಿಸಿದ ಪರಿಣಾಮ ಈ ಅಗ್ನಿ ದುರಂತದಲ್ಲಿ 7 ಜನ ಸಚಿವ ದಹನವಾಗಿದ್ದಾರೆ.

ಮುಂಬಯಿನ ಗೋರೆಗಾಂವ್ ನ ವಸತಿ ಸಮುಚ್ಚಯದ ಕಟ್ಟಡಕ್ಕೆ ಅಗ್ನಿ ಹೊತ್ತುಕೊಂಡು ಈ ದುರ್ಘಟನೆ ಸಂಭವಿಸಿದ್ದು,ಸುಮಾರು 40ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗೋರೆಗಾಂವ್ ಪ್ರದೇಶದ 5 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ತಗುಲಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಿದ್ದಾರೆ.
ಪೊಲೀಸರು ಹಾಗೂ ಸ್ಥಳೀಯರ ಸಹಕಾರದೊಂದಿಗೆ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ.

 

 

 

 

 

 

 

Leave a Reply

Your email address will not be published. Required fields are marked *