Share this news

ಬೆಂಗಳೂರು : ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಹೃದಯಾಘಾತದಿಂದ ನಿಧನರಾದರು
ಸೋಮವಾರ ಸಂಜೆ 6:40ರ ಸುಮಾರಿಗೆ ಹೃದಯಘಾತದಿಂದ
ಬೆಂಗಳೂರಿನ ಹೆಬ್ಬಾಳದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ನಿಧನರಾದರು. ಕೆಲವು ವಾರಗಳ ಹಿಂದೆ ಅಂಬಿಕಾಪತಿ ಮೇಲೆ ಮನೆ ಮೇಲೆ ಐಟಿ ದಾಳಿ ನಡೆಸಿತ್ತು. ಅಲ್ಲದೆ ಇದೇ ವೇಳೆ ಅಂಬಿಕಾ ಪತಿ ಮನೆಯಲ್ಲಿ 42 ಕೋಟಿ ಹಣ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಐಟಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಇದೀಗ ಹೃದಯಘಾತದಿಂದ ಅವರು ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *