ಬೆಂಗಳೂರು: ಅಯೋಧ್ಯೆಯಲ್ಲಿ ಜನವರಿ 22 ರಂದು ರಾಮ ಮಂದಿರ ಉದ್ಘಾಟನೆಗೊಳ್ಳಲಿದೆ.ಅಂದು ಶ್ರೀ ರಾಮನ ವಿಗ್ರಹ ಪ್ರತಿಷ್ಟಾಪನೆ ಆಗಲಿದ್ದು ಅದೇ ಸಮಯದಲ್ಲಿ ರಾಜ್ಯದ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಹಾಗೂ ಮಹಾಮಂಗಳಾರತಿ ನಡೆಸುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.
ಜನವರಿ 22 ರಂದು ಮಧ್ಯಾಹ್ನ 12 ಗಂಟೆ 29 ನಿಮಿಷ 8 ಸೆಕೆಂಡ್ ನಿಂದ 12 ಗಂಟೆ 32 ನಿಮಿಷಗಳವರೆಗೆ ಶ್ರೀರಾಮನ ವಿಗ್ರಹ ಪ್ರತಿಷ್ಠಾಪನೆ ನಡೆಯಲಿರುವ ಹಿನ್ನೆಲೆಯಲ್ಲಿ ದೇವಾಲಯಗಳಲ್ಲಿ ಮಹಾಮಂಗಳಾರತಿ ಹಾಗೂ ವಿಶೇಷ ಪೂಜೆ ಸಲ್ಲಿಸುವಂತೆ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ
ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ