ಹೆಬ್ರಿ: ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ವಯೋವೃದ್ಧರೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ಬೆಳಗುಂಡಿ ಚೀಂಕ್ರಬೆಟ್ಟು ನಿವಾಸಿ ಸಂಕಯ್ಯ ಪೂಜಾರಿ(96) ಎಂಬವರು ಶನಿವಾರ ಬೇಲಗ್ಗೆ ತನ್ನ ಮನೆಯ ಸಮೀಪದ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸAಕಯ್ಯ ಪೂಜಾರಿ ಕರುಳಿಗೆ ಸಂಬAಧಿಸಿದ ಖಾಯಿಲೆಯಿಂದ ಬಳಲುತ್ತಿದ್ದು, ಸಾಕಷ್ಟು ಚಿಕಿತ್ಸೆ ಪಡೆದುಕೊಂಡರೂ ವಾಸಿಯಾಗದ ಹಿನ್ನಲೆಯಲ್ಲಿ ಈ ಕೃತ್ಯ ಎಸಗಿದ್ದಾರೆ. ಈ ಕುರಿತು ಹಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ