ಹೆಬ್ರಿ: ವ್ಯಾಸರಘುಪತಿ ಸಂಸ್ಕೃತ ವಿದ್ಯಾಶಾಲಾ ಫಂಡ್. (ರಿ) ಕಾರ್ಕಳ ಹಾಗೂ ಭುವನೇಂದ್ರ ಪ್ರೌಢಶಾಲೆ ಕಾರ್ಕಳ ಇವರು ನಡೆಸಲ್ಪಡುವ 83ನೇ ಗೀತಾ ಜಯಂತಿ ಸಮಾರಂಭದ ಭಗವದ್ಗೀತಾ 2ನೇ ಅಧ್ಯಾಯದ ಕಂಠಪಾಠ ಸ್ಪರ್ಧೆಯಲ್ಲಿ ಹೆಬ್ರಿ ಅಮೃತಭಾರತಿ ಸಮೂಹ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಬಹುಮಾನ ಪಡೆದಿದ್ದಾರೆ.
ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಪ್ರಥಮ ಸ್ಥಾನ ದೇವಿಕಾ ನಾಯಕ್ 6ನೇ ತರಗತಿ.ಅಮೃತ ಭಾರತಿ ವಿದ್ಯಾಲಯ ದ್ವಿತೀಯ ಸ್ಥಾನ ಐಸಿರಿ ಮಡಾಮಕ್ಕಿ . 6ನೇ ತರಗತಿ, ಅಮೃತ ಭಾರತಿ ವಿದ್ಯಾಕೇಂದ್ರ .ತೃತೀಯ ಸ್ಥಾನ ಮನಸ್ವಿ ಉಡುಪ 5ನೇ ತರಗತಿ ಅಮೃತಭಾರತಿ ವಿದ್ಯಾಲಯ. ಪ್ರೋತ್ಸಾಹಕ ಬಹುಮಾನ ಪ್ರಾರ್ಥನಾ 5ನೇ ತರಗತಿ, ಅಮೃತ ಭಾರತಿ ವಿದ್ಯಾಲಯ.ಪ್ರೌಢಶಾಲಾ ವಿಭಾಗದಲ್ಲಿ,ದ್ವಿತೀಯ ಸ್ಥಾನವನ್ನು ಲಾವಣ್ಯ 8ನೇ ತರಗತಿ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮತ್ತು ಪ್ರೋತ್ಸಾಹಕ ಬಹುಮಾನ ಪುಷ್ಕರ್ 8ನೇ ತರಗತಿ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆ ಹೆಬ್ರಿ . ಈ ಎಲ್ಲಾ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ ಹಾಗೂ ಸಂಸ್ಥೆಯ ಮುಖ್ಯಸ್ಥರಾದ ಅಪರ್ಣಾ ಆಚಾರ್, ಶಕುಂತಲಾ, ಅನಿತಾ ಅಭಿನಂದಿಸಿದ್ದಾರೆ
ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ
ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ