ಹೆಬ್ರಿ: ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬಲಿಯಾದ ಸೌಜನ್ಯಳ ಸಾವಿಗೆ ನ್ಯಾಯ ಸಿಗುವಂತಾಗಲಿ ಎಂದು ಹೆಬ್ರಿಯಲ್ಲಿ ಸಮಾನಮನಸ್ಕರು ಶುಕ್ರವಾರ ಮುಂಜಾನೆ ಹೆಬ್ರಿಯ ತಾಣ ಅರ್ಧನಾರೀಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ವಿವಿಧ ಸಂಘಸಂಸ್ಥೆಗಳ ಸದಸ್ಯರು ಭಾಗವಹಿಸಿದ್ದರು.