ಗೋಹತ್ಯೆ ತಡೆದರೆ ಭೂಮಿಯ ಮೇಲಿನ ಎಲ್ಲಾ ಸಮಸ್ಯೆಗಳು ಬಗೆಹರಿಯುತ್ತವೆ : ಗುಜರಾತ್ ನ್ಯಾಯಾಲಯ
ಗುಜರಾತ್ : ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನಿಗೆ ಜೀವಾವಧಿ ಶಿಕ್ಷೆ ವಿಧಿಸುವ ಸಂದರ್ಭದಲ್ಲಿ, ಗುಜರಾತ್‌ನ ನ್ಯಾಯಾಲಯವೊಂದು ಗೋಹತ್ಯೆಯ ಕುರಿತು ಕೆಲವು ಕುತೂಹಲಕಾರಿ ಅವಲೋಕನಗಳನ್ನು ಮಾಡಿದೆ. “ಗೋಹತ್ಯೆ ನಿಲ್ಲಿಸಿದರೆ ಭೂಮಿಯ ಎಲ್ಲಾ ಸಮಸ್ಯೆಗಳು ಪರಿಹಾರವಾಗುತ್ತವೆ..” ಗುಜರಾತ್‌ನ ತಾಪಿ ಜಿಲ್ಲಾ ನ್ಯಾಯಾಲಯದ ಪ್ರಧಾನ ಜಿಲ್ಲಾ…
