Month: January 2023

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಇಬ್ಬರು ಪಿಎಫ್ಐ ಮುಖಂಡರ ಸುಳಿವು ನೀಡಿದರೆ ರೂ.5 ಲಕ್ಷ ಬಹುಮಾನ

ಮಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ‌ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು‌ ಆರೋಪಿಗಳ ಪತ್ತೆಗೆ ರಾಷ್ಟ್ರೀಯ ತನಿಖಾ ದಳ 5 ಲಕ್ಷ ರೂ. ಬಹುಮಾನ ಘೋಷಿಸಿದೆ. ಇಬ್ಬರು‌ ನಿಷೇಧಿತ ಪಿಎಫ್ಐ ಸಂಘಟನೆ ‌ಮುಖಂಡರ ಪತ್ತೆಗೆ 5ಲಕ್ಷ ರೂ. ಘೋಷಣೆ ಮಾಡಲಾಗಿದೆ.…

ಡಬಲ್ ಇಂಜಿನ್ ಸರ್ಕಾರದಿಂದ ಕರ್ನಾಟಕದಲ್ಲಿ “ವಿಕಾಸ್ ಪರ್ವ” ಸೃಷ್ಟಿಯಾಗಿದೆ : ಪ್ರಧಾನಿ ನರೇಂದ್ರ ಮೋದಿ

ಯಾದಗಿರಿ: ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಕೊಡೆಕಲ್ ಗ್ರಾಮಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದು, ನಾರಾಯಣಪುರ ಎಡದಂಡೆ ನಾಲೆ ನವೀಕರಣ, ಬಹು ಗ್ರಾಮ ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಿದ್ದಾರೆ. ಈ ವೇಳೆ ಸಮಾರಂಭದ ವೇದಿಕೆಯಲ್ಲಿ ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ,…

ದೊಂಡೇರಂಗಡಿ : ಜ.21ರಂದು 10ನೇ ವರ್ಷದ ಶನಿಕಲ್ಪೋಕ್ತ ಪೂಜೆ

ಕಾರ್ಕಳ : ತಾಲೂಕಿನ ಕುಕ್ಕುಜೆ ದೊಂಡೇರಂಗಡಿ ಯಶಸ್ವಿ ಗೆಳೆಯರ ಬಳಗದ ವತಿಯಿಂದ 10ನೇ ವರ್ಷದ ಶನಿಕಲ್ಪೋಕ್ತ ಪೂಜೆಯು ಜ.21 ಶನಿವಾರದಂದು ಸಂಜೆ 4ಕ್ಕೆ ದೊಂಡೇರAಗಡಿ ಶ್ರೀರಾಮ ಮಂದಿರದಲ್ಲಿ ಎಳ್ಳಾರೆ ಶ್ರೀ ಜನಾರ್ದನ ಆಚಾರ್ಯರ ನೇತತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ರಾತ್ರಿ…

ಕಾರ್ಕಳ ಮಾರಿಯಮ್ಮ ದೇವಿಯ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ : ಮಾ‌ರ್ಚ್ 9 ರಿಂದ 14 ರವರೆಗೆ ದೇವಿಗೆ ಬ್ರಹ್ಮಕಲಶೋತ್ಸವ ಸಂಭ್ರಮ- ಸಚಿವ ಸುನಿಲ್ ಕುಮಾರ್

ಕಾರ್ಕಳ: ಇತಿಹಾಸ ಪ್ರಸಿದ್ಧ ಕಾರ್ಕಳ ಮಾರಿಯಮ್ಮ ದೇವಸ್ಥಾನದ ಜೀರ್ಣೋದ್ಧಾರ ಪ್ರಯುಕ್ತ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಹಾಗೂ ಮಾರಿಯಮ್ಮ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಸುನಿಲ್ ಕುಮಾರ್ ಮಾರಿಯಮ್ಮ ದೇವಸ್ಥಾನದ…

ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈಗಲೂ ಸಿಮಿ ಸಂಘಟನೆ ಸಕ್ರಿಯ: ಸುಪ್ರೀಂಕೋರ್ಟ್‌ಗೆ ಕೇಂದ್ರ ಮಾಹಿತಿ

ನವದೆಹಲಿ: 2001ರಲ್ಲಿ ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್‌ವೆಂಟ್ ಆಫ್ ಇಂಡಿಯಾ (ಸಿಮಿ) ಸಂಘಟನೆ ಮೇಲೆ ನಿಷೇಧ ಹೇರಿದ್ದರೂ ಕರ್ನಾಟಕ ಸೇರಿದಂತೆ ಹಲವು ದೇಶಗಳಲ್ಲಿ ಈಗಲೂ ಸಂಘಟನೆ ಸಕ್ರಿಯವಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಮಾಹಿತಿ ನೀಡಿದೆ. ಸಂಘಟನೆ ಕಾರ್ಯಾಕರ್ತರು ಬೇರೆ ಬೇರೆ ಸಂಘಟನೆಯ…

ಗೋವಾ- ಮುಂಬೈ ಹೆದ್ದಾರಿಯಲ್ಲಿ ಟ್ರಕ್-ಕಾರು ನಡುವೆ ಭೀಕರ ಅಪಘಾತ : 9 ಮಂದಿ ಸ್ಥಳದಲ್ಲೇ ಸಾವು

ಮುಂಬೈ: ಗೋವಾ-ಮುಂಬೈ ಹೆದ್ದಾರಿಯಲ್ಲಿ ಟ್ರಕ್-ಕಾರು ಮುಖಾಮುಖಿಯಾಗಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿರುವ ದಾರುಣ ಘಟನೆ ಗುರುವಾರ ನಸುಕಿನಲ್ಲಿ ನಡೆದಿದೆ. ಸಂಬಂಧಿಕರೊಬ್ಬರು ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ಮುಂಬೈಗೆ ತೆರಳಿದ್ದವರು ಕಾರಿನಲ್ಲಿ ಗೋವಾಕ್ಕೆ ಹಿಂದಿರುಗುತ್ತಿದ್ದಾಗ ನಸುಕಿನ 5 ಗಂಟೆ ವೇಳೆಯಲ್ಲಿ…

ಇಂದು ಕಲಬುರಗಿಗೆ ಪ್ರಧಾನಿ ಮೋದಿ ಭೇಟಿ : 52 ಸಾವಿರ ಜನರಿಗೆ ಹಕ್ಕುಪತ್ರ ವಿತರಣೆ

ಕಲಬುರಗಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಕಲಬುರಗಿಗೆ ಆಗಮಿಸಲಿದ್ದು, ಪ್ರಧಾನಿ ಆಗಮನಕ್ಕೆ ರಾಷ್ಟ್ರಕೂಟರ ನಾಡು ಮಳಖೇಡ ಸಜ್ಜುಗೊಂಡಿದ್ದು, ಎಲ್ಲಾ ರೀತಿಯ ಸಿದ್ಧತೆ ಅಂತಿಮಗೊAಡಿದೆ. ಬುಧವಾರ ಮಳಖೇಡದಲ್ಲಿ ಕಾರ್ಯಕ್ರಮ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಂದಾಯ…

ದ್ವಾದಶ ರಾಶಿಗಳ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:19.01.2023,ಗುರುವಾರ,ಸಂವತ್ಸರ:ಶುಭಕೃತ್, ಉತ್ತರಾಯಣ, ಹೇಮಂತ ಋತು, ಮಾಸ: ಮಕರ, ಕೃಷ್ಣಪಕ್ಷ, ನಕ್ಷತ್ರ:ಜ್ಯೇಷ್ಠಾ, ರಾಹುಕಾಲ – 02:07 ರಿಂದ 03:33 ಗುಳಿಕಕಾಲ 09:51 ರಿಂದ 11:16 ಸೂರ್ಯೋದಯ (ಉಡುಪಿ) 07:03 ಸೂರ್ಯಾಸ್ತ – 06:23 ರಾಶಿ ಭವಿಷ್ಯ : ಮೇಷ(Aries):…

ಕೆರ್ವಾಶೆ : ಸ್ಕೂಟರ್ ಗೆ ಟಿಪ್ಪರ್ ಡಿಕ್ಕಿಯಾಗಿ ಸವಾರನಿಗೆ ಗಾಯ

ಅಜೆಕಾರು : ತಾಲೂಕಿನ ಜಾರ್ಕಳ-ಮುಂಡ್ಲಿ ತಿರುವಿನ ಬಳಿ ಸ್ಕೂಟರ್ ಗೆ ಟಿಪ್ಪರ್ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಗಾಯಗೊಂಡಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ. ಕೆರ್ವಾಶೆ ಬಂಗ್ಲೆಗುಡ್ಡೆಯ ಕೃಷ್ಣ ಪರವ (52 ವರ್ಷ) ಗಾಯಗೊಂಡವರು. ಅವರು ಸ್ಕೂಟರ್ ರಿಪೇರಿ ಅಂಗಡಿ ಇಟ್ಟುಕೊಂಡಿದ್ದು…

ನಾಳೆ (ಜ.19) ಮಾರಿಯಮ್ಮ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾರ್ಕಳ : ಕಾರ್ಕಳ ಮಾರಿಯಮ್ಮ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿಪಡಿಸುವ ಕಾರ್ಯಕ್ರಮವು ನಾಳೆ ಬೆಳಿಗ್ಗೆ 8:30 ಕ್ಕೆ ಸರಿಯಾಗಿ ದೇವಸ್ಥಾನದ ಆವರಣದಲ್ಲಿ ನಡೆಯಲಿದೆ. ಈಗಾಗಲೇ ದೇವಸ್ಥಾನದಿಂದ ಕಾಣಿಕೆಹುಂಡಿ ಪಡೆದುಕೊಂಡು ಹೋಗಿರುವ ಭಕ್ತರು ಅದು ಭರ್ತಿಯಾಗಿದ್ದಲ್ಲಿ…