Month: January 2023

ಕರ್ನಾಟಕದ 2 ನೇ ಅಧಿಕೃತ ಭಾಷೆಯಾಗಿ ‘ತುಳು’ ಘೋಷಿಸಲು ರಾಜ್ಯ ಸರ್ಕಾರ ಚಿಂತನೆ : ಸಚಿವ ಸುನೀಲ್ ಕುಮಾರ್

ಬೆಂಗಳೂರು : ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ಸುನೀಲ್ ಕುಮಾರ್ ಟ್ವೀಟ್ ಮಾಡಿದ್ದಾರೆ. ತುಳು ಭಾಷೆಯನ್ನು ದೇಶದ ಸಂವಿಧಾನದ 8 ನೇ ಪರಿಚ್ಚೇಧಕ್ಕೆ ಸೇರಿಸಬೇಕು ಎಂದು ಬೇಡಿಕೆಯಿದ್ದು, ಹಲವು…

ಪಳ್ಳಿ : ಕುಸಿದು ಬಿದ್ದು ಗ್ರಾಮ ಸಹಾಯಕ ಸಾವು

ಕಾರ್ಕಳ : ಕಾರ್ಕಳ ತಾಲೂಕು ಪಳ್ಳಿ ಗ್ರಾಮದ ಗ್ರಾಮ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ. ಪಳ್ಳಿ ಗ್ರಾಮದ ಗ್ರಾಮ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಸುಂದರ (40ವ) ಎಂಬವರು ಭಾನುವಾರ ಸಂಜೆ ಕಚೇರಿಗೆ ಬೇಕಾದ…

ಖ್ಯಾತಹಾಸ್ಯ ನಟ ಅರವಿಂದ ಬೋಳಾರ್‌ಗೆ ರಸ್ತೆ ಅಪಘಾತ : ಆಸ್ಪತ್ರೆಗೆ ದಾಖಲು

ಮಂಗಳೂರು : ಖ್ಯಾತ ಹಾಸ್ಯ ನಟ, ಅರವಿಂದ ಬೋಳಾರ್‌ಗೆ ರಸ್ತೆ ಅಪಘಾತ ಸಂಭವಿಸಿದ್ದು,ಮಂಗಳೂರಿನ ಪಂಪ್ ವೆಲ್ ಬಳಿ ನಟ ಅರವಿಂದ್ ಬೋಳಾರ್ ಹೋಗುತ್ತಿದ್ದ ಆ್ಯಕ್ಟಿವಾ ಸ್ಕಿಡ್ ಆಗಿ ಬೋಳಾರ್ ಅವರು ಗಾಯಗೊಂಡಿದ್ದಾರೆ.ಅವರನ್ನು ಚಿಕಿತ್ಸೆಗೆ ಯೆನಪೋಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅರವಿಂದ್ ಬೋಳಾರ್ ತನ್ನ…

ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದುಗೊಳಿಸಿ ಹೈಕೋರ್ಟ್ ಆದೇಶ

ಬೆಂಗಳೂರು: ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯ 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬAಧಿಸಿದAತೆ 1:1 ಅನುಪಾತದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ ಮಾಡಿದೆ. ಆದರೆ ಇದೀಗ ಇದಕ್ಕೆ ಕರ್ನಾಟಕ ಹೈಕೋರ್ಟ್ ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ…

ಬೆಳ್ತಂಗಡಿ : ಹಿಂದೂ  ರಾಷ್ಟ್ರ ಜಾಗೃತಿ ಸಭೆ

ಬೆಳ್ತಂಗಡಿ : ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ ಭವನದಲ್ಲಿ ಹಿಂದೂ ರಾಷ್ಟ್ರ ಜಾಗೃತಿ ಸಭೆಯು ಸೋಮವಾರ ನಡೆಯಿತು. ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತ ರಘೋತ್ತಮ ಆಚಾರ್ಯ ಶಂಖನಾದ ಮಾಡುವ ಮೂಲಕ ಮತ್ತು ಗಣ್ಯರು…

ಕಾರ್ಕಳ ಬಸ್ ನಿಲ್ದಾಣದಲ್ಲಿ ಬಸ್ ಚಾಲಕರ ಮಾರಾಮಾರಿ! ಟೈಮಿಂಗ್ಸ್ ವಿಚಾರದಲ್ಲಿ ಸರಕಾರಿ ಬಸ್ ಹಾಗೂ ಖಾಸಗಿ ಬಸ್ ಚಾಲಕರ ನಡುವೆ ಹೊಡೆದಾಟ: ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್

ಕಾರ್ಕಳ: ಸರಕಾರಿ ಬಸ್ ಚಾಲಕ ಮತ್ತು ಖಾಸಗಿ ಬಸ್ ಕಂಡಕ್ಟರ್ ನಡುವೆ ಜಗಳ ನಡೆದು ಕೊನೆಗೆ ಇಬ್ಬರೂ ಬಸ್ ನಿಲ್ದಾಣದಲ್ಲೇ ಹೊಡೆದಾಡಿಕೊಂಡ ಘಟನೆ ಕಾರ್ಕಳ ಬಸ್ ನಿಲ್ದಾಣದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಟೈಮಿಂಗ್ಸ್ ವಿಚಾರದಲ್ಲಿ ಬಸ್ ಚಾಲಕರಿಬ್ಬರು ಸಾರ್ವಜನಿಕ ಸ್ಥಳದಲ್ಲೇ ಕಿತ್ತಾಟ…

ಬಿಬಿಸಿ ಸಾಕ್ಷ್ಯಚಿತ್ರ ಮೇಲಿನ ಕೇಂದ್ರದ ನಿಷೇಧ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿ

ನವದೆಹಲಿ: ಗೋಧ್ರೋತ್ತರ ಗಲಭೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪಾತ್ರವಿದೆ ಎಂದು ಸಾರುವ ಬಿಬಿಸಿ ನಿರ್ಮಾಣ ಮಾಡಿರುವ ಸಾಕ್ಷ್ಯಚಿತ್ರಕ್ಕೆ ನಿಷೇಧ ಹೇರಿರುವುದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಸರ್ಕಾರದ ಈ ನಿರ್ಧಾರ ದುರುದ್ದೇಶ, ಸ್ವೇಚ್ಛಾನುಸಾರ ಮತ್ತು ಸಂವಿಧಾನ ವಿರೋಧಿಯಾಗಿದೆ…

ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸುವ ಅಧಿಕಾರ ಜಿಲ್ಲಾಧಿಕಾರಿಗೆ ಮಾತ್ರ: ಹೈಕೋರ್ಟ್ ಆದೇಶ

ಬೆಂಗಳೂರು : ಸರ್ಕಾರಿ ಜಮೀನು ಒತ್ತುವರಿಯಾಗಿದ್ದಲ್ಲಿ ಅದನ್ನು ತೆರವುಗೊಳಿಸುವ ಮತ್ತು ಒತ್ತುವರಿದಾರಿಗೆ ನೋಟಿಸ್‌ ನೀಡುವ ಅಧಿಕಾರ ಜಿಲ್ಲಾಧಿಕಾರಿ ಮಾತ್ರ ಹೊಂದಿರುತ್ತಾರೆ ಎಂದು ಸ್ಪಷ್ಟಪಡಿಸಿ ಹೈಕೋರ್ಟ್ ಆದೇಶಿಸಿದೆ. ಸರ್ಕಾರಿ ಒತ್ತುವರಿ ಸಂಬಂಧ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ತಹಸೀಲ್ದಾರ್‌ ಜಾರಿಗೊಳಿಸಿದ್ದ ನೋಟಿಸ್‌ ರದ್ದು…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:30.01.2023, ಸೋಮವಾರ,ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮಕರ ಮಾಸ, ಶುಕ್ಲಪಕ್ಷ, ನಕ್ಷತ್ರ:ಕೃತಿಕಾ,ರಾಹುಕಾಲ – 08:25 ರಿಂದ 09:52 ಗುಳಿಕಕಾಲ 02:11 ರಿಂದ 03:37 ಸೂರ್ಯೋದಯ (ಉಡುಪಿ) 07:00 ಸೂರ್ಯಾಸ್ತ – 06:29 ರಾಶಿ ಭವಿಷ್ಯ: ಮೇಷ(Aries): ಸಾಮಾಜಿಕ…

ಪರಶುರಾಮ ಥೀಮ್ ಪಾರ್ಕ್ ಲೋಕಾರ್ಪಣೆಯ ಸಮಾರೋಪ ಸಮಾರಂಭ| ಪ್ರವಾಸೋದ್ಯಮ ಅಭಿವೃದ್ಧಿಯಿಂದ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ : ಸಚಿವ ಸುನಿಲ್ ಕುಮಾರ್

ಕಾರ್ಕಳ: ಜನಪ್ರತಿನಿಧಿಯಾದವನು ಕ್ಷೇತ್ರದ ಸಮಸ್ಯೆಗಳಿಗೆ ಧ್ವನಿಯಾಗಬೇಕು ಎನ್ನುವ ನಿಟ್ಟಿನಲ್ಲಿ, ಜನರ ಆಶೀರ್ವಾದದಿಂದ ಕಾರ್ಕಳಕ್ಕೆ ಶಾಶ್ವತ ಯೋಜನೆಗಳನ್ನು ಅನುಷ್ಟಾನಗೊಳಿಸಲು ಸಾಧ್ಯವಾಗಿದೆ. ಕಾರ್ಕಳವನ್ನು ಪ್ರವಾಸೋದ್ಯಮದಲ್ಲಿ ರಾಜ್ಯದಲ್ಲಿ ಮುಂಚೂಣಿ ಕ್ಷೇತ್ರವನ್ನಾಗಿಸಿ ಮಾಡುವ ಮೂಲಕ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ಸಿಗಲಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು…